FLASH NEWS
Thursday, 30 June 2016
Monday, 27 June 2016
ವಿಶ್ವ ಮಾದಕ ವಸ್ತು ವಿರೋಧಿ ದಿನ
ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಯನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳ ಸೇವನೆಗೆ ವಿರೋಧವಾಗಿ ಪ್ರತಿಜ್ಞೆಯನ್ನು ಶಾಲಾ ಮುಖ್ಯೋಪಾಧ್ಯಾಯ ಶ್ರೀ ಗಣೇಶ್ ರಾವ್ ರವರು ಶಾಲಾ ಮಕ್ಕಳಿಗೆ ಬೋಧಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
Sunday, 26 June 2016
Subscribe to:
Posts (Atom)