FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 19 June 2017

ವಾಚನಾ ದಿನ ಆಚರಣೆ

                  ನಮ್ಮ ಶಾಲೆಯಲ್ಲಿ ವಾಚನಾ ದಿನವನ್ನು ಆಚರಿಸಲಾಯಿತು.
                   ಆ ಪ್ರಯುಕ್ತ ಪಿ.ಎನ್ ಪಣಿಕ್ಕರ್ ರವರ ಜೀವನ ಸಾಧನೆಯನ್ನು ಮಕ್ಕಳಿಗೆ ತಿಳಿಸುವುದರೊಂದಿಗೆ ಪುಸ್ತಕ ಪ್ರದರ್ಶನವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ ರವರು ಉದ್ಘಾಟಿಸಿದರು. ಜೊತೆಗೆ ವಾಚನಾ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಲು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲಾ ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಶ್ರೀಮತಿ ಸೌಮ್ಯ ಪಿ, ಕುಮಾರಿ ಶ್ವೇತಾ, ಕುಮಾರಿ ರೇಷ್ಮ ಉಪಸ್ಥಿತರಿದ್ದು ಸಹಕರಿಸಿದರು.





No comments:

Post a Comment