FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 8 June 2018

ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಸಭೆ

          2018-19 ನೇ ಸಾಲಿನಲ್ಲಿ ನಡೆಯುವ ಶಾಲಾ ಚಟುವಟಿಕೆಗಳ ಕುರಿತು ತೀರ್ಮಾನವನ್ನು ಕೈಗೊಳ್ಳಲು ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಸಭೆಯು ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು ಉಪಸ್ಥಿತರಿದ್ದರು.



No comments:

Post a Comment