FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 31 March 2022

ಶಾಲಾ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ

        ಶಾಲಾ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ಸಂಜೆ 4 ಗಂಟೆಗೆ ನಡೆಯಿತು. ಕಾರ್ಯಕ್ರಮವನ್ನು ಮೀಂಜ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಂದರಿ ಆರ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.