FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 28 March 2022

ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳ ಕ್ರೀಡಾಕೂಟ

        ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಇಂದು ಶಾಲಾ ಮಕ್ಕಳ ಕ್ರೀಡಾಕೂಟ ನಡೆಯಿತು.

       ಪ್ರೀ ಪ್ರೈಮರಿ ವಿಭಾಗದಿಂದ ನಾಲ್ಕನೇ ತರಗತಿಯ ವರೆಗಿನ ಮಕ್ಕಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಎಲ್ಲಾ ಮಕ್ಕಳು ಸ್ಪರ್ಧಾತ್ಮಕವಾಗಿ ಉತ್ಸಾಹದಿಂದ ಪಾಲ್ಗೊಂಡರು. ಶಾಲಾ ಶಿಕ್ಷಕ ವೃಂದ ಈ ಕ್ರೀಡಾಕೂಟವನ್ನು ನಡೆಸಿಕೊಟ್ಟರು.


















No comments:

Post a Comment