FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 31 March 2022

ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

        ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳ ಈ ಕಾರ್ಯಕ್ರಮ ಎಲ್ಲರ ಮನಸ್ಸನ್ನೂ ಸೆಳೆಯಿತು. ಇದರಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬಹುಮಾನದ ಪ್ರಾಯೋಜಕರಾದ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್ ರವರು ಸ್ಮರಣಿಕೆ ನೀಡಿ ಅಭಿನಂದಿಸಿದರು.





































No comments:

Post a Comment