FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 26 June 2023

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ:

         ಮಕ್ಕಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.

          ಆ ಪ್ರಯುಕ್ತ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆಯನ್ನು ಶಾಲಾ ಶಿಕ್ಷಕಿ ಶ್ರೀಮತಿ ನಯನ ಎಂ ಮಕ್ಕಳಿಗೆ ಬೋಧಿಸಿದರು. ಜೊತೆಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಮಕ್ಕಳು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಕಿರು ನಾಟಕ ಪ್ರದರ್ಶನ ನೀಡಿದರು. ಶಾಲಾ ಅಧ್ಯಾಪಕ ವೃಂದ ಜೊತೆಗಿದ್ದು ಸಹಕರಿಸಿದರು. 









No comments:

Post a Comment