ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಆ ಪ್ರಯುಕ್ತ ವಿಶೇಷ ಅಸೆಂಬ್ಲಿ ನಡೆಸಿ ಪರಿಸರ ಶುಚಿತ್ವದ ಕುರಿತು ಪ್ರತಿಜ್ಞೆ ಕೈಗೊಳ್ಳಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ರವರು ಶಾಲಾ ಮಕ್ಕಳಿಗೆ ಪರಿಸರ ರಕ್ಷಣೆಯ ಕುರಿತಾಗಿ ಮಾಹಿತಿ ನೀಡಿದರು. ಬಳಿಮ ಶಾಲಾ ಪರಿಸರದಲ್ಲಿ ಗಿಡ ನೆಡಲಾಯಿತು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment