ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನದ ಭಾಗವಾಗಿ ಇಂದು ಶಾಲಾ ಮಕ್ಕಳಿಗೆ ಸರಳ ವ್ಯಾಯಾಮ ಹಾಗೂ ಸರಳ ಯೋಗಾಸನಗಳನ್ನು ನಡೆಸಲಾಯಿತು.
ಶಾಲಾ ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಶಾಲಾ ಮಕ್ಕಳಿಗೆ ಸರಳ ವ್ಯಾಯಾಮ ಹಾಗೂ ಯೋಗಾಸನಗಳನ್ನು ಪ್ರಾತ್ಯಕ್ಷಿಕೆ ನೀಡಿ ಮಕ್ಕಳಲ್ಲಿ ಮಾಡಿಸಿದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment