ಮಕ್ಕಳ ಸುಪ್ತ ಪ್ರತಿಭೆಗಳಿಗೆ ವೇದಿಕೆಯನ್ನು ಒದಗಿಸುವ ಬಾಲಸಭೆ ಹಾಗೂ ವಿದ್ಯಾರಂಗದ ಉದ್ಘಾಟನಾ ಕಾರ್ಯಕ್ರಮ ಇಂದು ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ರವರು ಬಾಲಸಭೆಯ ಮಹತ್ವವನ್ನು ತಿಳಿಸಿದರು.ಶಾಲಾ ಶಿಕ್ಷಕಿ ಶ್ರೀಮತಿ ನಯನ ಎಂ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಶ್ವೇತ ಇ. ವಂದಿಸಿದರು.
ಬಳಿಕ ಶಾಲಾ ಮಕ್ಜಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
No comments:
Post a Comment