FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday, 2 October 2025

ಕುಳೂರು ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ :

         ರಾಷ್ಟ್ರ ಕಂಡ ಮಹಾನ್ ವ್ಯಕ್ತಿಗಳಾದ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮದಿನಾಚರಣೆಯನ್ನು ಸೇವನಾ ದಿನಾಚರಣೆಯನ್ನಾಗಿ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.