ಅಕ್ಟೋಬರ್ ತಿಂಗಳ ಬಾಲಸಭೆಯು ಇಂದು ನಡೆಯಿತು.
ಪ್ರೀ ಪ್ರೈಮರಿಯಿಂದ ನಾಲ್ಕನೇ ತರಗತಿ ವರೆಗಿನ ಎಲ್ಲಾ ಮಕ್ಕಳು ಬಾಲಸಭೆಯಲ್ಲಿ ಭಾಗವಹಿಸಿ, ವಿವಿಧ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು. ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾತ್ವಿಕ ಪಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದಳು. ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದು ಸಹಕರಿಸಿದರು.










No comments:
Post a Comment