ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರೀ ಪ್ರೈಮರಿ ವಿಭಾಗದ ಪುಟಾಣಿ ಹುದಾ ಮರಿಯಮ್ಮಳ ಹುಟ್ಟುಹಬ್ಬದ ಪ್ರಯುಕ್ತ ಶಾಲೆಯ ಮಧ್ಯಾಹ್ನದೂಟಕ್ಕೆ ಅವಳ ಹೆತ್ತವರು ಎರಡು ದಿನದ ತರಕಾರಿಗಳನ್ನು ನೀಡಿ ಹಾಗೂ ಸಿಹಿತಿಂಡಿ ಹಂಚಿ ತನ್ನ ಹುಟ್ಟುಹಬ್ಬವನ್ನು ಆಚರಿಸಿದಳು.
ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲು ಪ್ರೋತ್ಸಾಹಿಸಿದ ಹುದಾ ಮರಿಯಮ್ಮಳ ಹೆತ್ತವರಿಗೆ ಶಾಲಾ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಹುದಾ ಮರಿಯಮ್ಮಳಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು..


No comments:
Post a Comment