ಶ್ರೀ ಹರಿ ಭಜನಾ ಮಂದಿರ ಆದರ್ಶನಗರ ಕುಳೂರು ಇದರ ವಾರ್ಷಿಕ ಮಹೋತ್ಸವದ ಅಂಗವಾಗಿ ಇಂದು ನಮ್ಮ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಯಿತು.
ಕುಳೂರಿನ ಸ್ಥಳೀಯ ಮಂದಿರವಾದ ಶ್ರೀ ಹರಿ ಭಜನಾ ಮಂದಿರದ ವಾರ್ಷಿಕ ಮಹೋತ್ಸವವು ಹಲವು ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು ಅದರ ಅಂಗವಾಗಿ ಇಂದು ಶಾಲಾ ಮಕ್ಕಳಿಗೆ ವಿಶೇಷ ಭೋಜಜದ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ಒದಗಿಸಿದ ಶ್ರೀ ಹರಿ ಭಜನಾ ಮಂದಿರದ ಅಧ್ಯಕ್ಷರು ಮತ್ತು ಸರ್ವ ಸದಸ್ಯರಿಗೆ ಶಾಲಾ ವತಿಯಿಂದ ಅನಂತಾನಂತ ಧನ್ಯವಾದಗಳನ್ನು ಅರ್ಪಿಸುತ್ತೇವೆ.


No comments:
Post a Comment