FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday, 30 March 2026

ಶಾಲಾ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ :

        ನಮ್ಮ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಸೇವೆ ಸಲ್ಲಿಸಿದ ಮಲಯಾಳಂ ಶಿಕ್ಷಕಿ ಕುಮಾರಿ ಶರಣ್ಯರವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. 

      ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಶಿಕ್ಷಕಿಯರಾದ ಶ್ರೀಮತಿ ಸೌಮ್ಯ ಪಿ, ಶ್ರೀಮತಿ ನಯನ ಎಂ, ಶ್ರೀಮತಿ ಅಶ್ವಿನಿ ಎಂ, ಶ್ರೀಮತಿ ಶ್ವೇತ ಇ ಹಾಗೂ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಶುಭ ಹಾರೈಸಿದರು.

        ಶಿಕ್ಷಕಿ ಶರಣ್ಯರವರು ಎಲ್ಲಾ ಮಕ್ಕಳಿಗೆ ಐಸ್ ಕ್ರೀಂ ನೀಡುವ ಮೂಲಕ ಸಿಹಿ ತಿನ್ನಿಸಿದರು. ಶಾಲಾ ಪರವಾಗಿ ನೆನಪಿನ ಕಾಣಿಕೆಯಾಗಿ ಸ್ಮರಣಿಕೆಯನ್ನು ನೀಡಲಾಯಿತು.









No comments:

Post a Comment