FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday, 22 June 2026

ಕುಳೂರು ಶಾಲೆಯಲ್ಲಿ ಯೋಗ ದಿನಾಚರಣೆ :

            ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.ಆ

           ಪ್ರಯುಕ್ತ ಶಾಲಾ ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ರವರು ಮಕ್ಕಳಿಗೆ ಸರಳ ವ್ಯಾಯಾಮ, ಯೊಗಾಸನ ಹಾಗೂ ಝುಂಬಾ ನೃತ್ಯವನ್ನು ಮಾಡಿಸಿದರು. ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದು ಸಹಕರಿಸಿದರು. 






No comments:

Post a Comment