FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 23 June 2026

ಕುಳೂರು ಶಾಲೆಯಲ್ಲಿ 'ವನ್ ಮಿಲಿಯನ್ ತೂಫಾನ್ ಗೋಲ್'

             ವಿಶ್ವಕಪ್ ಫುಟ್ಬಾಲ್ ನಡೆಯುತ್ತಿರುವ ಸಂದರ್ಭದಲ್ಲಿ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಮೂಡಿಸುವ ಉದ್ದೇಶದಿಂದ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 'ವನ್ ಮಿಲಿಯನ್ ತೂಫಾನ್ ಗೋಲ್' ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 

          ಇದರಂಗವಾಗಿ ಶಾಲಾ ಮೈದಾನದಲ್ಲಿ ಗೋಲ್ ಹೊಡೆಯುವ ಕಾರ್ಯಕ್ರಮ ಏರ್ಪಡಿಸಲಾಯಿತು. ಶಾಲಾ ಇದಕ್ಕೆ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಫುಟ್ಬಾಲ್ ನಿಂದ ಗೋಲ್ ಹೊಡೆಯುವ ಮೂಲಕ ಸಂಭ್ರಮಿಸಿದರು.









No comments:

Post a Comment