FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 30 June 2026

ಕುಳೂರು ಶಾಲೆಯಲ್ಲಿ ರಕ್ಷಕರಿಗೆ ತರಬೇತಿ :

           ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವು ಜರಗಿತು. 

          ಕಾರ್ಯಕ್ರಮದಲ್ಲಿ ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಅಸೈಗೋಳಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ದಯಾನಂದ ರವರು ರಕ್ಷಕರಿಗೆ ವಿಶೇಷ ತರಬೇತಿಯನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

            ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು.












No comments:

Post a Comment