ಪ್ರಜಾಪ್ರಭುತ್ವ ಮಾದರಿಯನ್ನು ಶಾಲೆಯ ನಾಯಕನ ಆಯ್ಕೆಗೆ ನಡೆಯುವ ಶಾಲಾ ಚುನಾವಣೆಗೆ ಇಂದು ಅಭ್ಯರ್ಥಿಗಳು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು.
ನಾಳೆ ಮತದಾನ ನಡೆಯಲಿದ್ದು ಜಿದ್ದಾಜಿದ್ದಿನ ಪೈಪೋಟಿ ಅಭ್ಯರ್ಥಿಗಳ ನಡುವೆ ನಡೆಯಲಿದೆ. ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ತಮ್ಮ ನಾಮಪತ್ರವನ್ನು ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುವ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿರವರಿಗೆ ಸಲ್ಲಿಸಿದರು. ಮುಖ್ಯ ಶಿಕ್ಷಕಿ ಎಲ್ಲರಿಗೂ ಶುಭವನ್ನು ಕೋರಿದರು.



No comments:
Post a Comment