FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 11 August 2026

ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ವಿವಿಧ ಸ್ಪರ್ಧೆಗಳು :

        ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಜರಗಿದವು. 

       ಪ್ರೀ ಪ್ರೈಮರಿ ವಿಭಾಗದಿಂದ ನಾಲ್ಕನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೂ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಈ ಸ್ಪರ್ಧೆಗಳಲ್ಲು ಉತ್ಸಾಹದಿಂದ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ ಈ ಸ್ಪರ್ಧೆಗಳನ್ನು ಸಂಘಟಿಸಿದರು.






No comments:

Post a Comment