FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday, 21 August 2026

ಕುಳೂರು ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ :

        ಕೇರಳದ ಪ್ರಧಾನ ಹಬ್ಬವಾದ ಓಣಂ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. 

       ಓಣಂ ಆಚರಣೆಯ ಪ್ರಯುಕ್ತ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಹೂವಿನ ರಂಗೋಲಿ ಬಿಡಿಸಿ ಆಚರಣೆಗೆ ಮೆರುಗನ್ನು ನೀಡಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯೆಯರಿಂದ ತಿರುವಾದಿರ ನೃತ್ಯ ಪ್ರದರ್ಶನ ನಡೆಯಿತು. ಓಣಂ ವಿಶೇಷ ಊಟವನ್ನು ಎಲ್ಲರೂ ಸವಿದರು. ವಿವಿಧ ಮನೋರಂಜನಾ ಆಟವನ್ನು ಆಡಲಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

















No comments:

Post a Comment