FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 26 September 2026

ಸಪ್ಟೆಂಬರ್ ತಿಂಗಳ ಬಾಲಸಭೆ :

        ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ಸೆಪ್ಟಂಬರ್ ತಿಂಗಳ‌ ಬಾಲಸಭೆಯನ್ನು ನಡೆಸಲಾಯಿತು. 

Saturday, 19 September 2026

ಶಾಲಾ ಮಟ್ಟದ ಕ್ರೀಡಾಕೂಟ :

        ಮಕ್ಕಳಲ್ಲಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ, ಶಿಸ್ತು, ಸಮಯಪ್ರಜ್ಞೆ, ಸಮಾನತೆ, ಒಗ್ಗಟ್ಟು ಹಾಗೂ ಕ್ರೀಡಾಸಕ್ತಿಯನ್ನು ಮೂಡಿಸಲು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಕ್ರೀಡಾಕೂಟವನ್ನು ನಡೆಸಲಾಯಿತು. 

Friday, 11 September 2026

ಶಾಲಾ ಪರಿಸರ ಸ್ವಚ್ಚತಾ ಕಾರ್ಯಕ್ರಮ ಹಾಗೂ ತರಕಾರಿ ತೋಟ ನಿರ್ಮಾಣಕ್ಕೆ‌ ಚಾಲನೆ :

         ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ಶಾಲಾ ಪರಿಸರ ಸ್ವಚ್ಚತಾ ಕಾರ್ಯಕ್ರಮ ಹಾಗೂ ತರಕಾರಿ ತೋಟ ನಿರ್ಮಾಣಕ್ಕೆ ಚಾಲನೆ ಕಾರ್ಯಕ್ರಮ ನಡೆಯಿತು.