FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday, 21 August 2026

ಕುಳೂರು ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ :

        ಕೇರಳದ ಪ್ರಧಾನ ಹಬ್ಬವಾದ ಓಣಂ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. 

Saturday, 15 August 2026

ಕುಳೂರು ಶಾಲೆಯಲ್ಲಿ ಸಂಭ್ರಮದ 80 ನೇ ಸ್ವಾತಂತ್ರ್ಯ ದಿನಾಚರಣೆ :

         ಭಾರತದಾದ್ಯಂತ ಸಂಭ್ರಮದಿಂದ ಆಚರಿಸುವ ರಾಷ್ಟ್ರೀಯ ಆಚರಣೆಯಾದ 80 ನೇ ಸ್ವಾತಂತ್ರ್ಯೋತ್ಸವವನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. 

Tuesday, 11 August 2026

ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ವಿವಿಧ ಸ್ಪರ್ಧೆಗಳು :

        ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಜರಗಿದವು. 

Thursday, 6 August 2026

ಜುಲೈ ತಿಂಗಳ ಬಾಲಸಭೆ :

      ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ಆಗಸ್ಟ್ ತಿಂಗಳ‌ ಬಾಲಸಭೆಯನ್ನು ನಡೆಸಲಾಯಿತು. 

Tuesday, 7 July 2026

ಕುಳೂರು ಶಾಲೆಯಲ್ಲಿ ಮೇಲೈಸಿದ ಶಾಲಾ ಚುನಾವಣೆ :

      ಭಾರತವು ವಿಶ್ವದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಈ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯ ಶಾಲಾ ಚುನಾವಣೆಯನ್ನು ನಡೆಸಲಾಯಿತು.