FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 6 August 2016

ಹಿರೋಶಿಮಾ ದಿನಾಚರಣೆ

                   ನಮ್ಮ ಶಾಲೆಯಲ್ಲಿ ಹಿರೋಶಿಮಾ ದಿನಾಚರಣೆಯನ್ನು ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್ ರವರು ದಿನದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಿ ರವರು ಹಿರೋಶಿಮಾ ದಿನದ ಹಿನ್ನೆಲೆಯನ್ನು ತಿಳಿಸಿಕೊಟ್ಟರು. ಶಾಲಾ ಅಧ್ಯಾಪಿಕೆ ಶ್ರೀಮತೀ ಸೌಮ್ಯ ಪಿ ಉಪಸ್ಥಿತರಿದ್ದರು.



No comments:

Post a Comment