ಶಾಲಾ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಶಾಲಾ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆಯಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮಹಮ್ಮದ್ ಕಂಚಿಲರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀ ವಿನೋದ್ ಕುಮಾರ್ ಬಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು, ಉಪಕಾರ್ಯದರ್ಶಿ ಶ್ರೀ ವಸಂತ ಪೂಜಾರಿ, ಸಮಿತಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ವಿವಿಧ ಸಮಿತಿಗಳನ್ನು ರೂಪೀಕರಿಸಲಾಯಿತು.
No comments:
Post a Comment