ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರು ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು ರವರಿಗೆ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ ಹಾಗೂ ಕೃಷ್ಣವೇಣಿ ಕುಳೂರು, ಕಾರ್ಯದರ್ಶಿ ಹರಿರಾಮ ಕುಳೂರು, ಜೊತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಜಯರಾಜ್ ಶೆಟ್ಟಿ ಚಾರ್ಲ, ಅಬ್ದುಲ್ ರಹಿಮಾನ್ ಕುಕ್ಕಿಮಾರ್, ಶ್ವೇತಾ ಶಾಂತಿನಗರ, ಶಾಲಾ ಶಿಕ್ಷಕರಾದ ಸೌಮ್ಯ ಪಿ, ಜಯಪ್ರಶಾಂತ್ ಪಾಲೆಂಗ್ರಿ, ರೇಷ್ಮ ಕುಬನೂರು, ಜಲಜ ಪೊಯ್ಯೆಲ್ ಉಪಸ್ಥಿತರಿದ್ದರು.

No comments:
Post a Comment