FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday, 2 August 2017

ಶಾಲೆಗೆ ಮುಖ್ಯೋಪಾಧ್ಯಾಯರಾದ ವಿನೋದ್ ಕುಮಾರ್ ಬಿ ಯವರ ಭೇಟಿ

             ನಮ್ಮ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶ್ರೀ ವಿನೋದ್ ಕುಮಾರ್ ಬಿ ಯವರು ಶಾಲೆಗೆ ಭೇಟಿ ನೀಡಿ ಮಕ್ಕಳು ಹಾಗೂ ಶಿಕ್ಷಕ ವೃಂದದವರೊಂದಿಗೆ ಕುಶಲೋಪರಿ ನಡೆಸಿದರು. ಮಧ್ಯಾಹ್ನ ಮಕ್ಕಳಿಗೆ ಪಾಯಸದೂಟವನ್ನು ನೀಡಿದರು.






No comments:

Post a Comment