ಜುಲೈ ತಿಂಗಳ ಮಕ್ಕಳ ಇಂಗ್ಲೀಷ್ ಬಾಲಸಭೆಯಲ್ಲಿ ಮುಖ್ಯ ಅತಿಥಿಯಾಗಿ ಜಿ.ಎಸ್.ಬಿ.ಎಸ್ ಮಧೂರಿನ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ರವರು ಭಾಗವಹಿಸಿ ಮಕ್ಕಳ ಹಸ್ತಪತ್ರಿಕೆಯಾದ 'RAINBOW' ವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ, ವಿದ್ಯಾರ್ಥಿ ಉಪನಾಯಕ ಶ್ರವಣ್ ಕುಮಾರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಬಳಿಕ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು.
No comments:
Post a Comment