FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday, 4 December 2017

ಶಾಲಾ ವಾರ್ಷಿಕೋತ್ಸವದ ಪೂರ್ವಭಾವಿ ಪಿ.ಟಿ.ಎ ಸಭೆ

                ಶಾಲಾ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಶಾಲಾ ಪಿ.ಟಿ.ಎ ಸಭೆಯನ್ನು ತಾ. 04-12-2017 ರಂದು ಕರೆಯಲಾಯಿತು. ವಾರ್ಷಿಕೋತ್ಸವ ನಡೆಸುವ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಸಾಧನೆ ತೋರಿದ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.







No comments:

Post a Comment