ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 'ಪಠನೋತ್ಸವ 2018-19' ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಮೀಂಜ ಪಂಚಾಯತಿನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷರಾದ ಕೃಷ್ಣ ಕೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬಿ. ಆರ್. ಸಿ ಯ ತರಬೇತುದಾರ ಕೃಷ್ಣಪ್ರಕಾಶ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷ ಚಿಕ್ಕಪ್ಪ ಶೆಟ್ಟಿ ಎಲಿಯಾಣ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ಕಲಿಕಾ ಸಾಧನೆಯ ಪ್ರದರ್ಶನ ವಿಭಿನ್ನವಾಗಿ ಮೂಡಿ ಬಂದಿತು.

No comments:
Post a Comment