ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜೀವನ ಸಾಧನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ವಿವರಿಸಿದರು. ಬಳಿಕ ಶಾಲಾ ಮಕ್ಕಳು ಶಿಕ್ಷಕರಿಗೆ ವಿವಿಧ ಮನೋರಂಜನಾ ಆಟಗಳನ್ನು ಆಡಿಸಿದರು.
No comments:
Post a Comment