ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ದಿನವನ್ನು ಆಚರಿಸಲಾಯಿತು.
ಆ ಪ್ರಯುಕ್ತ ಪುಸ್ತಕ ಪ್ರದರ್ಶನ ನಡೆಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ಪಿ. ಎನ್. ಪಣಿಕ್ಕರ್ ರವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಸುವುದರೊಂದಿಗೆ ಮಕ್ಕಳಿಗೆ ಕೆಲವು ಪುಸ್ತಕಗಳ ಪರಿಚಯ ಮಾಡಿಸಿದರು. ಆ ಮೂಲಕ ಪಿ. ಎನ್. ಪಣಿಕ್ಕರ್ ರವರ ಚರಮ ದಿನವನ್ನು ವಾಚನಾ ದಿನವಾಗಿ ಆಚರಿಸುವ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಪ್ರಚೋದನೆ ನೀಡಲಾಯಿತು. ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಶಾಲಾ ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ, ಶಿಕ್ಷಕಿಯರಾದ ಸೌಮ್ಯ ಪಿ, ಅಶ್ವಿನಿ ಎಲಿಯಾಣ, ರಮೀಝ ಉಪಸ್ಥಿತರಿದ್ದು ಸಹಕರಿಸಿದರು.

No comments:
Post a Comment