FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 4 February 2020

ಕೊರೋನ ವೈರಸ್ ಬಗ್ಗೆ ಜಾಗೃತಿ

       ಇತ್ತೀಚೆಗೆ ಭಾರೀ ಆತಂಕ ಮೂಡಿಸಿದ ಕೊರೋನ ವೈರಸ್ ಬಗ್ಗೆ ಶಾಲಾ ಮಕ್ಕಳಿಗೆ ಅರಿವು ಮೂಡಿಸಲು ಕೊರೋನ ವೈರಸ್ ಬಗ್ಗೆ ಮಾಹಿತಿ ನೀಡುವ ವೀಡಿಯೋ ಪ್ರದರ್ಶನ ನಡೆಸಲಾಯಿತು. ಕೊರೋನ ವೈರಸ್ ಹರಡುವ ರೀತಿ, ರೋಗದ ಲಕ್ಷಣಗಳು, ತಡೆಗಟ್ಟುವ ವಿಧಾನ ಮೊದಲಾದವುಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲಾಯಿತು.



No comments:

Post a Comment