FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday, 3 February 2020

ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಮಕ್ಕಳಿಗೆ ಕ್ರೀಡಾಕೂಟ

          ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಇಂದು ಶಾಲಾ ಮಕ್ಕಳಿಗೆ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮಕ್ಕೆ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ಚಾಲನೆ ನೀಡಿದರು. ವಿವಿಧ ಆಟೋಟ ಸ್ಪರ್ಧೆಗಳು ವಿವಿಧ ವಿಭಾಗಗಳಲ್ಲಿ ನಡೆಯಿತು. ಮಕ್ಕಳು ಸ್ಪರ್ಧಾತ್ಮಕವಾಗಿ ಭಾಗವಹಿಸಿದರು.












No comments:

Post a Comment