FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 8 February 2020

ವಾರ್ಷಿಕೋತ್ಸವಕ್ಕೆ ಚಾಲನೆ

       ಶಾಲಾ ವಾರ್ಷಿಕೋತ್ಸವಕ್ಕೆ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ ಧ್ವಜಾರೋಹಣಗೈಯುವ ಮೂಲಕ ಚಾಲನೆಯನ್ನಿತ್ತರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹಾಜಿ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಪ್ರೀ ಪ್ರೈಮರಿ ವಿಭಾಗದ ಪಿ. ಟಿ. ಎ ಅಧ್ಯಕ್ಷ ಸತೀಶ್ ಎಲಿಯಾಣ ಹಾಗೂ ಎಲ್ಲಾ ಸದಸ್ಯರು ಶುಭ ಕೋರಿದರು.







No comments:

Post a Comment