FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday, 30 July 2020

ವಿವಿಧ ಬಗೆಯ ತರಕಾರಿ ಬೀಜ ಬಿತ್ತನೆ

       ಶಾಲೆಯಲ್ಲಿ ತರಕಾರಿ ಕೃಷಿ ಮಾಡುವ ಸಲುವಾಗಿ ವಿವಿಧ ಬಗೆಯ ತರಕಾರಿ ಬೀಜಗಳನ್ನು ಬಿತ್ತುವ ಕಾರ್ಯ ಇಂದು ನಡೆಯಿತು. ಶಾಲಾ ಹಳೆ ವಿದ್ಯಾರ್ಥಿಗಳಾದ ಹರಿರಾಮ ಕುಳೂರು ಮತ್ತು ನಂದು ಕುಳೂರು ರವರು ಈ ಕಾರ್ಯದಲ್ಲಿ ಸಹಕರಿಸಿದರು. ಇವರಿಗೆ ಶಾಲಾ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.






No comments:

Post a Comment