2021-22 ನೇ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಪೂರ್ವಬಾವಿ ಸಭೆಯನ್ನು ಕರೆಯಲಾಯಿತು.
ಸಭೆಯಲ್ಲಿ ವಾರ್ಡ್ ಸದಸ್ಯರಾದ ಶ್ರೀ ಜನಾರ್ದನ ಪೂಜಾರಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಯಶಸ್ವಿಗೆ ಕರೆ ನೀಡಲಾಯಿತು. ಜವಾಬ್ದಾರಿಗಳನ್ನು ಹಂಚಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ, ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.
No comments:
Post a Comment