ಮಾನವನು ಚಂದ್ರನ ಮೇಲೆ ಕಾಲಿಟ್ಟ ದಿನದ ನೆನಪಿಗಾಗಿ ಚಾಂದ್ರ ದಿನವನ್ನು ಆಚರಿಸಲಾಗುತ್ತದೆ. ಆ ಪ್ರಯುಕ್ತ ನಮ್ಮ ಕುಳೂರು ಶಾಲೆಯಲ್ಲೂ ಚಾಂದ್ರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಇದರಂಗವಾಗಿ ವೀಡಿಯೋ, ಚಿತ್ರ ಪ್ರದರ್ಶನ ನಡೆಸಲಾಯಿತು. ಚಾಂದ್ರ ದಿನದ ಮಹತ್ವವನ್ನು ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಮಕ್ಕಳಿಗೆ ವಿವರಿಸಿದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment