ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಆದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವದ ಅಂಗವಾಗಿ ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರ ಧ್ವಜದ ಪ್ರದರ್ಶನ ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣರವರು ಧ್ವಜ ಪ್ರದರ್ಶನ ಕಾರ್ಯಕ್ರಮ ನಡೆಸಿ ಕೊಟ್ಟರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
No comments:
Post a Comment