ಕೇರಳ ಪಠ್ಯಕ್ರಮದ ಪರಿಷ್ಕರಣೆಯ ಭಾಗವಾಗಿ ಶಾಲಾ ಮಕ್ಕಳೊಂದಿಗೆ ವಿಶೇಷ ಚರ್ಚಾ ಕೂಟ ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ಮಕ್ಕಳೊಂದಿಗೆ ವಿಶೇಷ ಸಂವಾದ ನಡೆಸಿ, ಮಕ್ಕಳ ಅಭಿಪ್ರಾಯಗಳನ್ನು ಪಡೆದು ಕ್ರೋಡೀಕರಿಸಿದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment