FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday, 2 December 2022

ಅಂತರ ರಾಷ್ಟ್ರೀಯ ವಿಶೇಷ ಚೇತನ ಮಕ್ಕಳ ದಿನಾಚರಣೆ; ವಾರಾಚರಣೆಯ ಅಂಗವಾಗಿ ಮ್ಯಾರಥಾನ್ ಓಟ

       ಭಿನ್ನ ಸಾಮರ್ಥ್ಯ, ವಿಶೇಷ ಚೇತನ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವುದು ಅತೀ ಅಗತ್ಯವಾಗಿದೆ. ಇದರಂಗವಾಗಿ ಅಂತರ ರಾಷ್ಟ್ರೀಯ ವಿಶೇಷ ಚೇತನ ಮಕ್ಕಳ  ದಿನಾಚರಣೆಯನ್ನು ಒಂದು ವಾರದ ಆಚರಣೆಯಾಗಿ ಅಚರಿಸಲಾಗುತ್ತಿದೆ.

         ಆ ಪ್ರಯುಕ್ತ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮ್ಯಾರಥಾನ್ ಓಟ ನಡೆಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ಮಕ್ಕಳಿಗೆ ದಿನ ವಿಶೇಷವನ್ನು ತಿಳಿಸಿದರು. ಬಳಿಕ ಮಕ್ಕಳು ಹಾಗೂ ಶಾಲಾ ಅಧ್ಯಾಪಕ ವೃಂದ ಮ್ಯಾರಥಾನ್ ಓಟ ನಡೆಸಿದರು.





No comments:

Post a Comment