FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday, 15 February 2023

 ಶಾಲಾ ಮಕ್ಕಳ ಕ್ರೀಡೋತ್ಸವ:


ನಮ್ಮ ಕುಳೂರು ಶಾಲಾ ಶತಮಾನೋತ್ಸವದ ಅಂಗವಾಗಿ ಶಾಲಾ ಮಕ್ಕಳ ಕ್ರೀಡೋತ್ಸವ ನಡೆಯಿತು. 

     ವಿವಿಧ ರೀತಿಯ ಆಟೋಟ ಸ್ಪರ್ಧೆಗಳು, ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಕ್ಕಳು ಉತ್ಸಾಹದಿಂದ ಕ್ರೀಡೋತ್ಸವದಲ್ಲಿ ಭಾಗವಹಿಸಿದರು.

      ಶಾಲಾ ಶಿಕ್ಷಕ ವೃಂದ ಕ್ರೀಡೋತ್ಸವವನ್ನು ನಡೆಸಿಕೊಟ್ಟರು.








No comments:

Post a Comment