ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರನ್ನು ಸ್ಮರಿಸಲು ಹಾಗೂ ಕಾರ್ಗಿಲ್ ಯುದ್ಧದ ವಿಜಯ ದಿವಸವಾದ ಇಂದು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಆ ಪ್ರಯುಕ್ತ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಕಾರ್ಗಿಲ್ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿ ಸ್ಮರಿಸಲಾಯಿತು. ಕಾರ್ಗಿಲ್ ಯುದ್ಧದ ಕುರಿತು ಮಕ್ಕಳಿಗೆ ಮಾಹಿತಿ ನೀಡಲಾಯಿತು. ಕಾರ್ಗಿಲ್ ಯುದ್ಧದ ಕುರಿತಾದ ವೀಡಿಯೋ ಪ್ರದರ್ಶನ ನಡೆಸಲಾಯಿತು.ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮವನ್ನು ಸಂಘಟಿಸಿದರು.
No comments:
Post a Comment