ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ನಮ್ಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನ ಶಾಲಾ ಸ್ಪರ್ಧಾಳುಗಳು ಅದ್ಭುತ ಪ್ರದರ್ಶನ ನೀಡಿ 69 ಅಂಕಗಳೊಂದಿಗೆ ಓವರಾಲ್ ರನ್ನರ್ ಅಪ್ (ದ್ವಿತೀಯ) ಸ್ಥಾನ ಪಡೆದು ಶಾಲೆಗೆ, ಊರಿಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರಿಗೆ ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ, ಶಾಲಾ ವ್ಯವಸ್ಥಾಪನಾ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ, ಹಾಗೂ ಊರ ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿರುವರು.
No comments:
Post a Comment