ಇಂದು ಒಂದನೇ ತರಗತಿಯ ವಿದ್ಯಾರ್ಥಿ ಪ್ರದ್ಯುತ್ ಆರ್ ಅಂಚನ್ ನ ಹುಟ್ಟು ಹಬ್ಬದ ಪ್ರಯುಕ್ತ ಅವನ ಹೆತ್ತವರು ಮಧ್ಯಾಹ್ನದೂಟದ ಸಮಯದಲ್ಲಿ ಶಾಲಾ ಮಕ್ಕಳಿಗೆ ಪಲಾವ್ ಹಾಗೂ ಪಾನೀಯ ನೀಡಿ ಸಹಕರಿಸಿದರು.
ಅವರಿಗೆ ಶಾಲಾ ಪರವಾಗಿ ಅನಂತಾನಂತ ಧನ್ಯವಾದಗಳನ್ನು ಅರ್ಪಿಸುತ್ತೇವೆ.ಪ್ರದ್ಯುತ್ ಆರ್ ಅಂಚನ್ ಗೆ ಹುಟ್ಟು ಹಬ್ಬದ ಶುಭಾಶಯಗಳು..
No comments:
Post a Comment